ಲವ್ ಕೇಸ್ ಗೆ ಸಂಬಂಧಿಸಿದಂತೆ ಯೋಧನೊಬ್ಬ ತಾನು ಪ್ರೀತಿಸುತ್ತಿದ್ದ ಹುಡುಗಿಯ ತಂದೆ ಮೇಲೆಯೇ ಗುಂಡು ಹಾರಿಸಿದ್ದಾನೆ.ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲ್ಲೂಕಿನ ಬಿದರಘಟ್ಟೆ ಗ್ರಾಮದಲ್ಲಿ ಘಟನೆ ನಡೆದಿದೆ. ದೇವರಾಜ್ (27) ಗುಂಡು ಹಾರಿಸಿದ ಯೋಧನಾಗಿದ್ದಾನೆ.ಅದೇ ಗ್ರಾಮದ ಪ್ರಕಾಶ್ ಎನ್ನುವರ ಮಗಳನ್ನು ಪ್ರೀತಿಸುತ್ತಿದ್ದನು ದೇವರಾಜ್. ರಜೆ ಮೇಲೆ ಗ್ರಾಮಕ್ಕೆ ಬಂದಿದ್ದ ಯೋಧ ದೇವರಾಜ್ ಹಾಗೂ ಪ್ರೀತಿ ವಿಚಾರವಾಗಿ ಯುವತಿಯ ತಂದೆ ಪ್ರಕಾಶ್ ಜತೆ ಮಾತಿನ ಚಕಮಕಿ ನಡೆದಿದೆ.ಕೋಪಗೊಂಡು ಪ್ರಕಾಶ್ ಎನ್ನುವರ ಮೇಲೆ ಗುಂಡು