ಅವರಿಬ್ಬರದ್ದು 5 ವರ್ಷಗಳ ಲವ್ ಕಹಾನಿ..ಆ ಪ್ರೇಮಲೋಕದಲ್ಲಿ ಹದಿಹರೆಯದ ಹುಡುಗ,ಹುಡುಗಿ ಜೀವನದ ಕನಸ್ಸನ್ನ ಕಟ್ಟಿಕೊಂಡಿದ್ದರು..ಇನ್ನೇನು ಆ ಇಬ್ಬರ ಪ್ರೀತಿ ಮದುವೆಯಾಗಿ ಹೊಸ ಜೀವನ ಪ್ರಾರಂಭಿಸಬೇಕಿತ್ತು..ಆದರೇ ಆ ಸ್ವಚ್ಚಂದ ಪ್ರೀತಿಗೆ ಜಾತಿ ಅನ್ನೋ ಮುಳ್ಳು ಅಡ್ಡಬಂದು ಒಂದು ಜೀವವನ್ನೇ ಬಲಿಪಡೆದುಕೊಂಡಿದೆ.