ಪ್ರೀತಿ ಮಾಡಬಾರದು ಮಾಡಿದರೆ ಜಗಕ್ಕೆ ಹೆದರಬಾರದು, ಅನ್ನೋ ಈ ಹಾಡಿನ ಸಾಲುಗಳು ಎಲ್ಲರಿಗೂ ಸ್ಪೂರ್ತಿ ಆದ್ರೆ ಯಾವ ವಯಸ್ಸಿನಲ್ಲಿ ಪ್ರೀತಿಸಬೇಕು ಅನ್ನೋದು ತುಂಬಾ ಇಂಪಾರ್ಟೆಂಟ್. ಇಲ್ಲೋಬ್ಬ ಯುವಕ ಪ್ರೀತಿಸಿದ ತಪ್ಪಿಗೆ ವಿಡಿಯೋ ಮಾಡಿ ಪ್ರಾಣ ಕಳೆದುಕೊಂಡಿದ್ದಾನೆ.ನನ್ನ ಸಾವಿಗೆ ನನ್ನ ಹೆಂಡತಿ ಹಾಗೂ ಅವರ ಅಪ್ಪ, ಅಮ್ಮ ಎಂದು ಹೇಳುತ್ತ ಸಾವಿನ ಮನೆಯ ಬಾಗಿಲು ಬಡಿಯುತ್ತಿರುವ ಯುವಕನ ಹೆಸರು. ಶಶಿಧರ್ ವಿಜಯಪುರ ಜಿಲ್ಲೆಯ ಬಸವನಬಾಗೇಡಿಯವನು.ಪ್ರೀತಿಸಿದ ಯುವತಿ ಪೋಷಕರ ಮಾತು ಕೇಳಿ ನನ್ನನ್ನ