ಮೈಸೂರು : ಅಧಿಕಾರಿಗಳಿಗೆ ಹೆಂಡ್ತಿಗಿಂತ ಫೈಲ್ ಮೇಲೆ ಪ್ರೀತಿ ಜಾಸ್ತಿ ಎಂದು ಸಂಸದ ಪ್ರತಾಪ್ ಸಿಂಹ ಕಿಡಿಕಾರಿದರು. ಇಂದು ನಡೆದ ಕೆಡಿಪಿ ಸಭೆಯಲ್ಲಿ ಅಧಿಕಾರಿಗಳ ಕಾರ್ಯ ವೈಖರಿ ಬಗ್ಗೆ ಸಂಸದರು ಗರಂ ಆದರು. ಅಧಿಕಾರಿಗಳಿಗೆ ಫೈಲ್ ಮೇಲೆ ಪ್ರೀತಿ ಜಾಸ್ತಿ ಇದೆ. ಆ ಪ್ರೀತಿಗಾಗಿ ತಮ್ಮ ಟೇಬಲ್ನಿಂದ ಫೈಲ್ ನಾ ಮುಂದಕ್ಕೆ ಕಳಿಸೋದೆ ಇಲ್ಲ. ಫೈಲ್ ಇಡ್ಕೊಂಡು ಕೂತು ಬಿಡುತ್ತಾರೆ. ಏನ್ ಕೆಲಸ ಮಾಡಿದ್ದೀರಾ ಅಂತಾ ಕೇಳಿದ್ರೆ, ಬರೀ ಹಳೆ