ಬೆಂಗಳೂರು : ಮದುವೆಯಾಗುವಂತೆ ಕೇಳಿದ ಯುವತಿಗೆ ಯುವಕನೊಬ್ಬ ಪೆಟ್ರೋಲ್ ಸುರಿದು ಬೆಂಕಿ ಇಟ್ಟ ಕೊಲೆ ಮಾಡಲು ಯತ್ನಿಸಿ ಘಟನೆ ನಗರದಲ್ಲಿ ನಡೆದಿದ್ದು, ಆಸ್ಪತ್ರೆಯಲ್ಲಿ ದಾಖಾಲಗಿದ್ದ ಯುವತಿ ಕೊನೆಯುಸಿರೆಳೆದಿದ್ದಾಳೆ. ಘಟನೆ ಎರಡು ದಿನಗಳ ಹಿಂದೆ ನಡೆದಿದ್ದು ಘಟನೆ ತಡವಾಗಿ ಬೆಳಕಿಗೆ ಬಂದಿದೆ. ದಾನೇಶ್ವರಿ ಎಂಬಾಕೆಯ ಮೇಲೆ ಶಿವಕುಮಾರ್ ಎಂಬ ಯುವಕ ಪೆಟ್ರೋಲ್ ಸುರಿದು ಬೆಂಕಿ ಇಟ್ಟು ಕೊಲೆ ಮಾಡಲು ಯತ್ನಿಸಿದ್ದಾನೆ ಎಂಬ ಆರೋಪ ಕೇಳಿಬಂದಿದೆ.ಬಾಗಲಕೋಟೆ ಮೂಲದ ಶಿವಕುಮಾರ ದಾನೇಶ್ವರಿಯನ್ನು ಕಳೆದ