ಮದುವೆಯಾಗಲು ಪ್ರಿಯಕರ ನಿರಾಕರಿಸಿದ್ದಕ್ಕೆ ಕೋಪಗೊಂಡ ಯುವತಿ ಆತ ನಿದ್ರೆಯಲ್ಲಿದ್ದಾಗ ಕೊಚ್ಚಿ ಕೊಲೆ ಮಾಡಿರುವ ಘಟನೆ ಜಾರ್ಖಂಡ್ನಲ್ಲಿ ನಡೆದಿದೆ.