ಪ್ರಿಯಕರನ ಸಾವಿನಿಂದ ಮನನೊಂದ ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತುಮಕೂರಿನ ಮಸ್ಕಲ್ ಗ್ರಾಮದಲ್ಲಿ ನಡೆದಿದೆ. ಧನುಷ್ ಮತ್ತು ಸುಷ್ಮಾ ಕಳೆದೆರಡು ವರ್ಷಗಳಿಂದ ಪ್ರೀತಿಸಿದ್ದು, ಮದುವೆಗೆ ಮನೆಯವರನ್ನು ಒಪ್ಪಿಸಿದ್ದರು. ಆದರೆ ಮೇ 11 ರಂದು ಧನುಷ್ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದು, ಸುಷ್ಮಾ ಮೇ 14 ರಂದು ರಾತ್ರಿ ಸುಷ್ಮಾ ವಿಷ ಸೇವಿಸಿ ಸಾವನ್ನಪ್ಪಿದ್ದಾಳೆ. ತುಮಕೂರಿನ ಮಸ್ಕಲ್ ಗ್ರಾಮದ ಧನುಷ್ ಮೇ 11 ರಂದು ನೆಲಮಂಗಳ ಕುಲಾನಹಳ್ಳಿ ಬಳಿ ಊರಿನ