ಮದುವೆಯಾಗಲೇಬೇಕು ಎಂದು ಹಠಕ್ಕೆ ಬಿದ್ದು ನಡೆಸಿದ ಕೃತ್ಯ ಇದು. ತನ್ನ ಪ್ರಿಯತಮೆಯನ್ನ ಬಯಸಿದ್ದಕ್ಕಿಂತ ಹೆಚ್ಚಾಗಿ ಪೊಸೇಸೀವ್ ನೆಸ್ ಬೆಳೆಸಿಕೊಂಡಿದ್ದ ಆತ. ಆ ಪೊಸೇಸೀವ್ ನೆಸ್ ಕೊನೆಗೆ ಆತನನ್ನ ಹಂತಕನನ್ನಾಗಿ ಮಾಡಿ ಬಿಟ್ಟಿದೆ ..ಹಾಗೆ ಅವರಿಬ್ರ ಪ್ರೀತಿಗೆ ಅಡ್ಡ ಬಂದಿದ್ದು ಜಾತಿ...ಯಸ್ ನಗರದಲ್ಲಿ ಪ್ರೀತಿಗಾಗಿ ಹತ್ಯೆ ನಡೆದುಹೋಗಿದೆ .ಹತ್ಯೆಯಾದವಳ ಹೆಸರು ಲೀಲಾ ಪವಿತ್ರ ನಲಮಟ್ಟಿ ಎಂದು .. ಹಂತಕನ ಹೆಸರು ದಿವಾಕರ್ ಬನಾಲ .. ನೆನ್ನೆ ಸರಿ ಸುಮಾರು 7-30 ರ