ರಾಯಚೂರು : ಜಿಲ್ಲೆಯ ಸಿಂಧನೂರು ತಾಲೂಕಿನ ಆರ್ ಹೆಚ್ ಕ್ಯಾಂಪ್-3ರ ಹೊರವಲಯದಲ್ಲಿ ಪ್ರೇಮಿಗಳಿಬ್ಬರು ಒಂದೇ ಸೀರೆಯಲ್ಲಿ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.