ಅನೈತಿಕ ಸಂಬಂಧ ಹೊಂದಿದ್ದ ಪ್ರೇಮಿಗಳಿಬ್ಬರು ಹೆದ್ದಾರಿಯಲ್ಲೇ ಆತ್ಮಹತ್ಯೆಗೆ ಶರಣಾಗಿದ್ದಾರೆ. ಹೈದ್ರಾಬಾದ್ ನ ಮಂದಮರ್ರಿ ಗ್ರಾಮದ ಕಾಲೇಜು ವಿದ್ಯಾರ್ಥಿನಿ ಶ್ರೀವಿದ್ಯಾ (17) ಹಾಗೂ ಗೋದಾವರಿಖಣಿಯ ವೆಂಕಟೇಶ್ (31) ಲವ್ ಮಾಡುತ್ತಿದ್ರು. ವೆಂಕಟೇಶ್ ಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ. ಆದರೂ ಕಾಲೇಜು ವಿದ್ಯಾರ್ಥಿನಿ ಶ್ರೀವಿದ್ಯಾಳ ಜೊತೆ ಲವ್ವಿ ಡವ್ವಿ ಶುರುವಿಟ್ಟುಕೊಂಡಿದ್ದನು. ಇವರ ಅನೈತಿಕ ಸಂಬಂಧ ಹಾಗೂ ಪ್ರೇಮಕ್ಕೆ ಮನೆ ಮಂದಿ ವಿರೋಧ ವ್ಯಕ್ತಪಡಿಸಿದ್ದರು. ಇದರಿಂದ ಮನನೊಂದ ಪಾಗಲ್ ಪ್ರೇಮಿಗಳು ರಾಷ್ಟ್ರೀಯ ಹೆದ್ದಾರಿ