ಪ್ರೇಮಿಗಳಿಬ್ಬರು ನಡು ರಸ್ತೆಯಲ್ಲೇ ಅದೂ ಜನನಿಬಿಡ ಮಾರ್ಗದಲ್ಲಿ ಮಾಡಿರೋ ಕೆಲಸಕ್ಕೆ ಭಾರೀ ವಿರೋಧ ವ್ಯಕ್ತವಾಗ್ತಿದೆ. ಯುವತಿಯ ಮೇಲೆ ಆಕೆಯ ಪ್ರಿಯಕರ ನಡು ರೋಡ್ ನಲ್ಲೇ ಬಾಯಿಗೆ ಬಂದಂಗೆ ಬೈದು ಹಲ್ಲೆ ನಡೆಸಿದ್ದಾನೆ. ಈ ಘಟನೆ ಬೆಂಗಳೂರಿನ ಮಹಾಲಕ್ಷ್ಮೀ ಲೇ ಔಟ್ ನಲ್ಲಿ ನಡೆದಿದ್ದು, ಪ್ರೇಮಿಗಳ ವರ್ತನೆಗೆ ಟೀಕೆಗಳು ಕೇಳಿಬರುತ್ತಿವೆ. ಸ್ಥಳೀಯ ಸಿಸಿಟಿವಿಯಲ್ಲಿ ಯುವಕನೊಬ್ಬ ಯುವತಿ ಮೇಲೆ ಹಲ್ಲೆ ನಡೆಸುತ್ತಿರೋ ಚಿತ್ರಣ ದಾಖಲಾಗಿದೆ. ಘಟನಾ ಸ್ಥಳಕ್ಕೆ ಪೊಲೀಸರು ಬಂದು ಪ್ರೇಮಿಗಳಿಗೆ ಬುದ್ಧಿವಾದ