ಬೆಂಗಳೂರು ನಗರದ ಕೋರಮಂಗಲದಲ್ಲಿ ಅಪಾರ್ಟ್ಮೆಂಟ್ವೊಂದರ ಮೇಲಿಂದ ಬಿದ್ದು ಗಗನಸಖಿ ಅರ್ಚನಾ ಆತ್ಮಹತ್ಯೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ. ಗಗನಸಖಿ ಅರ್ಚನಾ ಆತ್ಮಹತ್ಯೆ ಅಲ್ಲ ಕೊಲೆ ಎನ್ನುವುದು ಪೊಲೀಸರ ತನಿಖೆ ವೇಳೆ ಬೆಳಕಿಗೆ ಬಂದಿದೆ. ಅರ್ಚನಾಳನ್ನ ಆಕೆಯ ಬಾಯ್ ಫ್ರೆಂಡ್ ಆದೇಶ್ ಬಿಲ್ಡಿಂಗ್ ಮೇಲಿಂದ ತಳ್ಳಿ ಕೊಲೆ ಮಾಡಿದ್ದಾನೆ ಎಂಬ ಅಂಶ ತನಿಖೆ ವೇಳೆ ಬಯಲಾಗಿದೆ.. ಈ ಹಿನ್ನೆಲೆಯಲ್ಲಿ ಕೋರಮಂಗಲ ಪೊಲೀಸರು ಅರ್ಚನಾಳ ಪ್ರಿಯಕರ ಆದೇಶ್ ವಿರುದ್ಧ IPC 302 ಅಡಿಯಲ್ಲಿ