ಮೂವರು ಕಾಮುಕರಿಂದ ನಡೆದ ನಿರಂತರ ಅತ್ಯಾಚಾರದಿಂದ ನೊಂದ ಸಂತ್ರಸ್ತೆ ಕೊನೆಗೂ ಕಾಮುಕರ ಕಾಟ ತಾಳಲಾರದೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಈ ಸಂಬಂಧ ಆಕೆಯ ಮಾಜಿ ಪ್ರೇಮಿ ಆ್ಯಂಡಿ ಜಾರ್ಜ್ @ ಹ್ಯಾಕ್ಲಿ , ಶಶಿಕುಮಾರ್ ಹಾಗು ಸಂತೋಷ್ ಎಂಬ ಮೂವರನ್ನ ಬಂಧನ ಮಾಡಲಾಗಿದೆ .ವೃತ್ತಿಯಲ್ಲಿ ಡ್ಯಾನ್ಸ್ ಮಾಸ್ಟರ್ ಆಗಿರುವ ಜಾರ್ಜ್ ಹ್ಯಾಕ್ಲಿ, ಕಳೆದ ಎರಡು ವರ್ಷದಿಂದ ಕಾಲೇಜು ಯುವತಿಯ ಜೊತೆ ಪ್ರೇಮ ವ್ಯವಹಾರ ಇಟ್ಟುಕೊಂಡಿದ್ದ. ಇತ್ತೀಚೆಗೆ ಕ್ಯಾರೆಕ್ಟರ್ ಸರಿ