ಗೃಹ ಬಳಕೆಯ ಅಡುಗೆ ಅನಿಲ ಬೆಲೆ ಮತ್ತೆ ಹೆಚ್ಚಳವಾಗಿದೆ. ನೂತನ ದರ ಇಂದಿನಿಂದ ಜಾರಿಗೆ ಬರಲಿದೆ. ಪ್ರತಿ ಸಿಲಿಂಡರ್ ಬೆಲೆ 50 ರೂಪಾಯಿ ಹೆಚ್ಚಳವಾಗಿದೆ.