2023 ಹೊಸ ವರ್ಷದ ಮೊದಲ ದಿನವೇ ತೈಲ ಕಂಪನಿಗಳು ವಾಣಿಜ್ಯ ಬಳಕೆಯ LPG ಸಿಲಿಂಡರ್ಗಳ ದರವನ್ನು 25 ರೂಪಾಯಿಗಳಷ್ಟು ಹೆಚ್ಚಿಸಿದೆ. ಹೊಸ ದರದ ಪ್ರಕಾರ 19 ಕೆಜಿಯ ವಾಣಿಜ್ಯ ಸಿಲಿಂಡರ್ ಕರ್ನಾಟಕ ರಾಜ್ಯದ ಬೆಂಗಳೂರಿನಲ್ಲಿ 1,685.5 ರೂಪಾಯಿ, ದೆಹಲಿಯಲ್ಲಿ 1,768 ರೂ., ಮುಂಬೈನಲ್ಲಿ 1,721 ರೂ. ಏರಿಕೆಯಾಗಿದೆ. ಗೃಹ ಬಳಕೆಯ ಸಿಲಿಂಡರ್ಗಳ ಬೆಲೆ ಯಥಾ ಸ್ಥಿತಿಯಲ್ಲಿ ಮುಂದುವರಿಯಲಿದೆ. ಸಿಲಿಂಡರ್ ದರ ಏರಿಕೆಯಿಂದ ರೆಸ್ಟೋರೆಂಟ್ ಹಾಗೂ ಹೋಟೆಲ್ ಸೇವೆಗಳ ದರ ಏರಿಕೆಯಾಗುವ