ಲುಲು ಗ್ರೂಪ್ ರಾಜ್ಯದಲ್ಲಿ ಸುಮಾರು ಎರಡು ಸಾವಿರ ಕೋಟಿ ರೂ. ಹೂಡಿಕೆ ಮಾಡಲು ಮುಂದಾಗಿದ್ದು, 4 ಶಾಪಿಂಗ್ ಮಾಲ್ ಮತ್ತು ಹೈಪರ್ ಮಾರ್ಕೆಟ್ ಹಾಗೂ ರಫ್ತು ಆಧಾರಿತ ಆಹಾರ ಮಳಿಗೆಗಳನ್ನು ಸ್ಥಾಪಿಸಲು ಉದ್ದೇಶಿಸಲಾಗಿದೆ. ಈ ಮೂಲಕ 10 ಸಾವಿರಕ್ಕೂ ಹೆಚ್ಚು ಉದ್ಯೋಗ ಸೃಷ್ಟಿಯಾಗುವ ನಿರೀಕ್ಷೆ ಇದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಮ್ಮುಖದಲ್ಲಿ ಇಂದು ಸ್ವಿಟ್ಸರ್ಲೆಂಡಿನ ದಾವೋಸ್ ನಲ್ಲಿ ನಡೆಯುತ್ತಿರುವ ವರ್ಲ್ಡ್ ಎಕನಾಮಿಕ್ ಫೋರಮ್ ಸಮಾವೇಶದಲ್ಲಿ ಮೆ: ಲುಲು ಗ್ರೂಪ್