ಕೇಂದ್ರ ಬಿಜೆಪಿ ಸರ್ಕಾರಕ್ಕೆ ಕರ್ನಾಟಕಕ್ಕೆ ಬಹುದೊಡ್ಡ ಮೋಸ ಮಾಡಿದೆ. ಚುನಾವಣೆ ಮತದಾನ ಮುಗಿದ ಮೇಲೆ ಮಹಾ ಮೋಸ, ಅನ್ಯಾಯವನ್ನ ರಾಜ್ಯಕ್ಕೆ ಮಾಡಿದೆ ಎಂದು ಕೇಂದ್ರ ಸರ್ಕಾರದ ಕಾವೇರಿ ಮ್ಯಾನೇಜಮೆಂಟ್ ಸ್ಕೀಮ್ ವಿರುದ್ಧ ವಿಜಯಪುರದಲ್ಲಿ ಎಂ ಬಿ ಪಾಟೀಲ ವಾಗ್ದಾಳಿ ನಡೆಸಿದ್ದಾರೆ. ಅಲ್ಲದೆ ಇದನ್ನ ರಾಜ್ಯದ ಜನತೆ, ಕಾವೇರಿ ಕಣಿವೆ ರೈತರು, ಮುಖ್ಯಮಂತ್ರಿಗಳು, ನಾನು ಇದನ್ನ ಬಲವಾಗಿ ಖಂಡನೆ, ಪ್ರತಿಭಟಿಸುತ್ತೇವೆ ಎಂದರು. ಇನ್ನು ಸುಪ್ರಿಂ ಕೋರ್ಟನಲ್ಲು ಇದನ್ನ ಪ್ರಶ್ನಿಸುತ್ತೇವೆ. ಬಿಜೆಪಿಯ ಇನ್ನೋಂದು