ವಿಜಯಪುರ: ಬಿ.ಎಸ್. ಯಡಿಯೂರಪ್ಪ ಹಿರಿಯರಾದರೂ ಮೂರ್ಖತನ ಮಾಡಿದ್ದಾರೆ. ಭದ್ರಾ ಮೇಲ್ದಂಡೆ ಯೋಜನೆಯ ವಿಶ್ವೇಶ್ವರಯ್ಯ ಜಲ ನಿಗಮ ಕಾಮಗಾರಿಯ ಫೈಲನ್ನು ಯಡಿಯೂರಪ್ಪವರಿಗೆ ಕೊಟ್ಟು ಕಳಿಸುತ್ತೇನೆ. ಅವರು ಎಕ್ಸಫರ್ಟ್ ಕರೆಯಿಸಿ ಅದನ್ನು ಮೊದಲು ಪರಿಶೀಲಿಸಲಿ ಎಂದು ಜಲಸಂಪನ್ಮೂಲ ಸಚಿವ ಎಂ. ಬಿ. ಪಾಟೀಲ ವಿಜಯಪುರದಲ್ಲಿ ಸವಾಲು ಹಾಕಿದ್ದಾರೆ.