ವಿಜಯಪುರ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅಸಭ್ಯ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಅವರ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುತ್ತೇನೆ ಎಂದು ಜಲಸಂಪನ್ಮೂಲ ಖಾತೆ ಸಚಿವ ಎಂ.ಬಿ.ಪಾಟೀಲ್ ಗುಡುಗಿದ್ದಾರೆ.