ಸಿಎಂ ಆಗಿ ಐದು ವರ್ಷ ಸಿದ್ದರಾಮಯ್ಯನವರೇ ಇರ್ತಾರೆ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಇದೀಗ ಸಚಿವ ಎಂ.ಬಿ.ಪಾಟೀಲ್ ಯೂ ಟರ್ನ್ ಹೊಡೆದಿದ್ದಾರೆ. ಬೆಂಗಳೂರಿನ ಸದಾಶಿವನಗರ ನಿವಾಸದಲ್ಲಿ ಮಾತನಾಡಿದ ಅವರು, ಪಕ್ಷದ ವರಿಷ್ಠರು ಹೇಳಿದ್ದನ್ನಷ್ಟೇ ನಾನು ಹೇಳಿದ್ದೇನೆ ಎಂದು ಸಮರ್ಥಿಸಿಕೊಂಡಿದ್ದಾರೆ. ನಾನು ಪದೇ ಪದೇ ಮಾತನಾಡಲ್ಲ. ನಿನ್ನೆ ಮಾಧ್ಯಮದವರು ಒಂದು ಪ್ರಶ್ನೆ ಕೇಳಿದ್ರು. ಸಿದ್ದರಾಮಯ್ಯ ಬದಲಾಗ್ತಾರಾ ಅಂತ ಕೇಳಿದ್ರು. ಸಿದ್ದರಾಮಯ್ಯ ಸಿಎಂ, ಡಿಕೆ ಶಿವಕುಮಾರ್ ಡಿಸಿಎಂ ಅಂತ ನಮ್ಮ ನಾಯಕರು, AICC