ಮಂಗಳೂರು ಡಿವೈಎಸ್ಪಿ ಎಂ.ಕೆ.ಗಣಪತಿ ಅವರು ಆತ್ಮಹತ್ಯೆ ಪ್ರಕರಣಕ್ಕೆ ಹೊಸ ಟ್ವಿಸ್ಟ್ ದೊರೆತ್ತಿದ್ದು, ಅವರು ಆತ್ಮಹತ್ಯೆಗೂ ಮುಂಚೆ ತಮ್ಮ ಸರ್ವಿಸ್ ರಿವಾಲ್ವಾರ್ನಿಂದ ಗುಂಡು ಹಾರಿಸಿದ್ದರು ಎನ್ನುವ ಮಾಹಿತಿ ಲಭ್ಯವಾಗಿದೆ.