ಲೈಫ್ ಮಿಷನ್ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇರಳ ಮುಖ್ಯಮಂತ್ರಿ ಕಚೇರಿಯ ಮಾಜಿ ಪ್ರಧಾನ ಕಾರ್ಯದರ್ಶಿ ಎಂ ಶಿವಶಂಕರ್ ಅವರನ್ನು ಇ.ಡಿ ಬಂಧಿಸಿದೆ ಎಂದು ಮೂಲಗಳು ತಿಳಿಸಿವೆ. ಈ ಪ್ರಕರಣದಲ್ಲಿ ಇದು ಮೊದಲ ಬಂಧನವಾಗಿದೆ. ಯುಎಇ ಕಾನ್ಸುಲೇಟ್ ಮೂಲಕ ರೆಡ್ ಕ್ರೆಸೆಂಟ್ ನೀಡಿದ 18.50 ಕೋಟಿ ರೂ. ಹಾಗೂ 14.50 ಕೋಟಿ ರೂ. ಖರ್ಚು ಮಾಡಿ ತ್ರಿಶೂರ್ ಜಿಲ್ಲೆಯ ವಡಕ್ಕಂಚೇರಿಯಲ್ಲಿ 140 ಕುಟುಂಬಗಳಿಗೆ ಲೈಫ್ ಮಿಷನ್ ಯೋಜನೆಯ ಮೂಲಕ ಮನೆ ನಿರ್ಮಿಸಲು