ಚಾಮರಾಜನಗರ : ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ನಡೆದ ಹುಂಡಿ ಎಣಿಕೆ ಕಾರ್ಯದಲ್ಲಿ 2 ಕೋಟಿ 16 ಸಾವಿರ ರೂ. ಸಂಗ್ರಹವಾಗಿದೆ. ಮಲೆ ಮಹದೇಶ್ವರ ಬೆಟ್ಟದ ಬಸ್ ನಿಲ್ದಾಣದ ಬಳಿಯ ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಬೃಹನ್ಮಠಾಧ್ಯಕ್ಷ ವಿದ್ವಾನ್ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ಸಮ್ಮುಖದಲ್ಲಿ ಹುಂಡಿಗಳನ್ನು ತೆರೆಯಲಾಯಿತು.ಬಳಿಕ ಸಿಸಿ ಕ್ಯಾಮೆರಾ ಕಣ್ಗಾವಲು ಹಾಗೂ ಪೊಲೀಸ್ ಬಂದೋಬಸ್ತ್ ನಲ್ಲಿ ಎಣಿಕೆ ಕಾರ್ಯ ಪ್ರಾರಂಭ ಮಾಡಲಾಯಿತು. ಎಣಿಕೆ