ಬೆಂಗಳೂರು: ಡಾ. ರಾಜ್ ಕುಟಂಬದ ಮಧ್ಯೆಯೇ ಹುಳಿ ಹಿಂಡುವ ಕೆಲಸ ಮಾಡುತ್ತಿದ್ದಾರೆ ಎಂಬ ಸಹೋದರ ಕುಮಾರ್ ಬಂಗಾರಪ್ಪ ಆರೋಪಕ್ಕೆ ಮಧು ಬಂಗಾರಪ್ಪ ತಿರುಗೇಟು ನೀಡಿದ್ದಾರೆ.ಕಾರ್ಯಕ್ರಮವೊಂದರಲ್ಲಿ ಮಾತನಾಡಿದ್ದ ಕುಮಾರ್ ಬಂಗಾರಪ್ಪ ಒಗ್ಗಟ್ಟಿನಲ್ಲಿ ನಂಬಿಕೆ ಇರಿಸಿದ ಡಾ. ರಾಜ್ ಕುಟುಂಬದ ಮಧ್ಯೆ ಹುಳಿ ಹಿಂಡುವ ಕೆಲಸ ಮಾಡುತ್ತಿದ್ದಾರೆ. ಬಂಗಾರಪ್ಪ ಹೆಸರು ಹೇಳಿಕೊಂಡು ಮತ ಕೇಳುತ್ತಿದ್ದಾರೆ ಎಂದು ಸಹೋದರ ಮಧು ಬಂಗಾರಪ್ಪ ಮತ್ತು ಸಹೋದರಿ ಗೀತಾ ಶಿವರಾಜ್ ಕುಮಾರ್ ಮೇಲೆ ಆರೋಪ ಮಾಡಿದ್ದರು.ಇಂದು ಇದಕ್ಕೆ