ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಸ್ವಷ್ಟ ಬಹುಮತದೊಂದಿಗೆ ಅಧಿಕಾರಕ್ಕೆ ಬರಲಿದೆ ಎಂದು ಜೆಡಿಎಸ್ ಯುವ ಘಟಕ ರಾಜ್ಯಾಧ್ಯಕ್ಷ ಮಧುಬಂಗಾರಪ್ಪ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜೆಡಿಎಸ್ ಕಾರ್ಯಕರ್ತರ ಸಮಾವೇಶದಲ್ಲಿ ಮಾತನಾಡಿದ ಅವರು, ಜೆಡಿಎಸ್ ಅಧಿಕಾಕ್ಕೆ ಬರಲಿದ್ದು, ಎಚ್.ಡಿ.ಕುಮಾರಸ್ವಾಮಿ ಅವರು ಮುಖ್ಯಮಂತ್ರಿ ಆಗುವುದು ಖಚಿತ ಎಂದಿದ್ದಾರೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಜನ ಸಾಮಾನ್ಯರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ. ಈ ಸರ್ಕಾರಗಳು ಜನ ವಿರೋಧಿ ನೀತಿ ಅನುಷ್ಠಾನದಲ್ಲಿ ತೊಡಗಿವೆ. ಕುಮಾರಸ್ವಾಮಿ ಅವರ