ವಿಧಾನಸಭಾ ಚುನಾವಣೆಯಲ್ಲಿ ಸೋತ ಬಳಿಕ ಮೊದಲ ಬಾರಿಗೆ ಮಾಜಿ ಸಚಿವ ಮಾಧುಸ್ವಾಮಿ ಮೌನ ಮುರಿದಿದ್ದಾರೆ.ಚಿಕ್ಕನಾಯಕನಹಳ್ಳಿಯ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಅಭಿವೃದ್ಧಿ ಕಾರ್ಯ ಮಾಡಿದಕ್ಕೆ ಪ್ರತಿಫಲ ಕೊಡುತ್ತಾರೆ ಅಂದುಕೊಂಡಿದ್ದೆ. ಆದರೆ ಉಚಿತ ಭಾಗ್ಯದ ಮುಂದೆ ನಮ್ಮ ಕೆಲಸ ಕೊಚ್ಚಿಕೊಂಡು ಹೋಯಿತು ಎಂದು ಮಾಜಿ ಸಚಿವ ಜೆಸಿ ಮಾಧುಸ್ವಾಮಿ ಬೇಸರ ವ್ಯಕ್ತಪಡಿಸಿದ್ದಾರೆ. ಇಡೀ ರಾಜ್ಯದಲ್ಲಿ ನನ್ನಂತೆ ಕೆಲಸ ಮಾಡಿದ ಹಲವು ಶಾಸಕರಿದ್ದಾರೆ. ಪ್ರತಿಫಲ ಸಿಗದಿರುವುದು ಕೇವಲ ಚಿಕ್ಕನಾಯಕನಹಳ್ಳಿಗೆ ಮಾತ್ರವಲ್ಲ. ಜನರಿಗೆ ಊರಿನ