ತುಮಕೂರು : ಕುರುಬ ಸಮುದಾಯದ ಬಗ್ಗೆ ಮಾಧುಸ್ವಾಮಿ ಹೇಳಿಕೆ ವಿಚಾರ ಸಚಿವ ಮಾಧುಸ್ವಾಮಿ ರಾಜೀನಾಮೆಗೆ ಒತ್ತಾಯಿಸಿ ಇಂದು ಹುಳಿಯಾರು ಪಟ್ಟಣ ಬಂದ್ ಗೆ ಕರೆ ನೀಡಲಾಗಿದೆ. ಹುಳಿಯಾರು ಸರ್ಕಲ್ ಗೆ ಕನಕದಾಸರ ಹೆಸರಿಡುವ ವಿಚಾರಕ್ಕೆ ಕುರುಬ ಸಮುದಾಯದ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ್ದಲ್ಲದೇ ಈಶ್ವರಾನಂದಪುರಿ ಸ್ವಾಮೀಜಿ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದಾರೆ. ಆದರೆ ಈ ಬಗ್ಗೆ ಕ್ಷಮೆ ಕೋರದೆ ತಾನು ಮಾಡಿದ್ದೇ ಸರಿ ಎಂದು ಸಮರ್ಥನೆ ಮಾಡಿಕೊಂಡಿದ್ದಾರೆ. ಈ ಬಗ್ಗೆ