ಬೆಂಗಳೂರು : ವಿಧಾನಸೌಧದಲ್ಲಿ ಲಕ್ಷ್ಮಣ್ ಸವದಿ ಬ್ಲೂ ಫಿಲಂ ನೋಡಿದ್ದು ದೇಶದ್ರೋಹವಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವ್ಯಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ ಹೇಳಿದ್ದಾರೆ. 2012ರಲ್ಲಿ ವಿಧಾನಸಭೆಯ ಕಲಾಪದ ವೇಳೆ ಜವಬ್ದಾರಿಯುತ ಶಾಸಕರಾಗಿ ಲಕ್ಷ್ಮಣ್ ಸವದಿ ಕಲಾಪದ ಬಗ್ಗೆ ಆಲಿಸುವ ಬದಲು ಬ್ಲೂ ಫಿಲಂ ನೋಡಿದ್ದಾರೆ. ಈ ಬಗ್ಗೆ ಅಂದು ಭಾರೀ ವಿರೋಧ ವ್ಯಕ್ತವಾಗಿದ್ದು, ಈ ಹಿನ್ನಲೆಯಲ್ಲಿ ಲಕ್ಷ್ಮಣ್ ಸವದಿ ರಾಜೀನಾಮೆ ನೀಡಿದ್ದರು. ಅವರ ಈ ಕಾರ್ಯವನ್ನು ಸಮರ್ಥಿಸಿಕೊಂಡ ಸಚಿವ ಜೆ.ಸಿ.ಮಾಧುಸ್ವಾಮಿ,