ಮಡಿಕೇರಿ ಪ್ರವಾಸದ ವೇಳೆಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಕಾರಿನ ಮೇಲೆ ಮೊಟ್ಟೆ ಎಸೆದ ಹಿನ್ನೆಲೆ ಸಿದ್ದರಾಮಯ್ಯ ಬೆಂಬಲಿಗರು ಮಡಿಕೇರಿ ಚಲೋಗೆ ಅಧಿಕೃತ ಸೂಚನೆ ನೀಡಿದ್ದಾರೆ.ಸಿದ್ದರಾಮಯ್ಯ ಮೇಲೆ ಮೊಟ್ಟೆ ಎಸೆತ ಪ್ರಕರಣಕ್ಕೆ ಸಂಬಂಧಿಸಿದಂತೆ ಮಡಿಕೇರಿ ಚಲೋಗೆ ಕಾಂಗ್ರೆಸ್ ಅಧಿಕೃತ ಪ್ರಕಟಣೆ ಹೊರಡಿಸಿದ್ದು, ಶಾಸಕಾಂಗ ಪಕ್ಷದ ಕಾರ್ಯದರ್ಶಿ ತುಕಾರಾಮ್ ಈ ಬಗ್ಗೆ ಪ್ರಕಟಣೆ ಹೊರಡಿಸಿದ್ದಾರೆ..ಕಾಂಗ್ರೆಸ್ ಆ. 26ರ ಬೆಳಗ್ಗೆ 10:30ಕ್ಕೆ ಪ್ರತಿಭಟನೆಗೆ ಕರೆ ನೀಡಿದೆ. ಮಡಿಕೇರಿಯ ಭಗವತಿ ನಗರದಲ್ಲಿರುವ ಎಸ್ ಪಿ ಕಚೇರಿ