ಬಿಸಿಲು-ಮಳೆ, ಮೋಡ ಕವಿದ ವಾತಾವರಣದಿಂದಾಗಿ ಮದ್ರಾಸ್ ಐ ಪ್ರಕರಣ ನಗರದಲ್ಲಿ ಹೆಚ್ಚಳವಾಗಿದೆ.ನೇತ್ರ ಚಿಕಿತ್ಸಾಲಯಗಳಿಗೆ ಭೇಟಿ ನೀಡುತ್ತಿರುವ ಹೊರರೋಗಿಗಳಲ್ಲಿ ಶೇ 20 ರಷ್ಟು ಮಂದಿಯಲ್ಲಿ ಸಮಸ್ಯೆ ಇದೆ. ಕಣ್ಣುರಿ, ಕಣ್ಣಿನಲ್ಲಿ ನೀರು, ತುರಿಕೆ, ಕಣ್ಣು ಕೆಂಪಾಗುವುದು, ಕಣ್ಣಿನ ಊತ ಸೇರಿ ವಿವಿಧ ಸಮಸ್ಯೆಗಳಿಂದ ಜನ ಆಸ್ಪತ್ರೆಗಳತ್ತ ಮೊರೆ ಹೋಗ್ತಿದ್ದಾರೆ. ಬೆಂಗಳೂರಿನ ಕಣ್ಣಿನ ಆಸ್ಪತ್ರೆಗಳಾದ ಮಿಂಟೊ, ನಾರಾಯಣ ನೇತ್ರಾಲಯ, ಡಾ.ಅಗರವಾಲ್ಸ್ ಐ ಹಾಸ್ಪಿಟಲ್, ಶಂಕರ ಕಣ್ಣಿನ ಆಸ್ಪತ್ರೆಯಲ್ಲಿ ಹೊರ ರೋಗಿಗಳ ಸಂಖ್ಯೆ