ಬೆಂಗಳೂರು : ಹಲಾಲ್ ಆಯ್ತು, ಹಿಜಬ್ ಆಯ್ತು, ಆಜಾನ್ ಆಯ್ತು ಈಗ ಮತ್ತೊಂದು ಧರ್ಮ ದಂಗಲ್ ಆರಂಭಗೊಂಡಿದೆ. ದೇಶದಲ್ಲಿ ಪಿಎಫ್ಐ ಬ್ಯಾನ್ ಬಳಿಕ ಮದರಸಾ ಬ್ಯಾನ್ ಅಭಿಯಾನ ಶುರುವಾಗಿದೆ. ಮದರಸಾ ಬ್ಯಾನ್ಗೆ ಹಿಂದೂ ಸಂಘಟನೆಗಳು ಒತ್ತಾಯಿಸುತ್ತಿವೆ. ರಾಜ್ಯದಲ್ಲಿ ಕಳೆದ ಒಂದು ವರ್ಷದಿಂದ ಧರ್ಮ ದಂಗಲ್ನಾ ಕಾವು ಹೆಚ್ಚಾಗ್ತಾನೆ ಇದೆ.ಹಲಾಲ್ ಕಟ್ನಿಂದ ಶುರುವಾದ ಅಭಿಯಾನ ಆಜಾನ್ವರೆಗೂ ಬಂದಿದ್ದು, ಈಗ ಮತ್ತೊಂದು ಅಭಿಯಾನವನ್ನು ಹಿಂದೂ ಸಂಘಟನೆಗಳು ಕೈಗೊಂಡಿವೆ. ಉಗ್ರ ಸಂಘಟನೆಗಳ ಜೊತೆ