ಬೆಂಗಳೂರು : ಮದರಸಾಗಳ ಶಿಕ್ಷಣದ ಮೇಲೆ ಕಣ್ಣಿಡಲು ಉತ್ತರ ಪ್ರದೇಶ ಮಾದರಿಯಲ್ಲಿ ವಿಶೇಷ ಮಂಡಳಿ ರಚನೆಗೆ ರಾಜ್ಯ ಸರ್ಕಾರದ ನಿರ್ಧಾರ ಮಾಡಿದೆ ಎನ್ನಲಾಗುತ್ತಿದೆ.ಮದರಸಾಗಳ ಶಿಕ್ಷಣದ ಬಗ್ಗೆ ಅನೇಕ ದೂರುಗಳು ಕೇಳಿ ಬಂದ ಹಿನ್ನೆಲೆಯಲ್ಲಿ ಶಾಲಾ ಶಿಕ್ಷಣ ಇಲಾಖೆ ಅಡಿ ʼಕರ್ನಾಟಕ ಮದರಸಾ ವಿಶೇಷ ಶಿಕ್ಷಣ ಮಂಡಳಿʼ ರಚನೆಗೆ ಸರ್ಕಾರದ ಚಿಂತನೆ ನಡೆಸಿದೆ ಎಂದು ಮೂಲಗಳು ತಿಳಿಸಿವೆ.ಇಂದು ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ನೇತೃತ್ವದಲ್ಲಿ ಸಂಜೆ 4 ಗಂಟೆಗೆ ವಿಧಾನಸೌಧದಲ್ಲಿ ಮಹತ್ವದ