ರಾಜಸ್ಥಾನದ ಉದಯಪುರದಲ್ಲಿ ನಡೆದ ಕನ್ನಯ್ಯಲಾಲ್ ಹತ್ಯೆ ಹಿಂದೆ ಮಸೀದಿ, ಮೌಲ್ವಿಗಳ ಬೋಧನೆಯ ಪ್ರಭಾವವಿದೆ ಎಂದು ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಆರೋಪಿಸಿದ್ದಾರೆ.ಈ ಕುರಿತು ಧಾರವಾಡದಲ್ಲಿ ಮಾತನಾಡಿದ ಅವರು, ಕನ್ಹಯ್ಯ ಲಾಲ್ ಹತ್ಯೆ ನಿಜಕ್ಕೂ ಖಂಡನೀಯ. ಮಸೀದಿ ಒಂದು ಪ್ರಾರ್ಥನಾ ಸ್ಥಳ, ಪ್ರಾರ್ಥನೆ ಎಂದರೆ ಎಲ್ಲರಿಗೂ ಒಳ್ಳೆಯದಾಗಲಿ ಎಂದು ಬಯಸುವುದು. ಆದರೆ ಮದರಸಾಗಳಲ್ಲಿ ಬೋಧನೆಯ ಪಾಠ ವಿಕೃತಿ ಕಡೆ ಹೋಗುತ್ತಿದೆ ಎಂದು ಅನುಮಾನ ವ್ಯಕ್ತಪಡಿಸಿದರು.ಉತ್ತರ ಪ್ರದೇಶದಲ್ಲಿ ಮುನ್ನೂರಕ್ಕೂ ಹೆಚ್ಚು ಕಾನೂನು