ಮೃತ ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಕುರಿತು ಗಾಂಡೂ ಪದ ಬಳಕೆ ಮಾಡಿರುವುದಕ್ಕೆ ಜೆಡಿಎಸ್ ಪಕ್ಷದಿಂದ ಉಚ್ಚಾಟನೆಗೊಂಡಿರುವ ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರು ವಿಷಾದ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ಭಾಗದಲ್ಲಿ ಆ ಪದ ಬಳಕೆ ಮಾಡುವುದು ಸಾಮನ್ಯ. ಆದರೆ, ನಾನು ಮೃತ ಡಿವೈಎಸ್ಪಿ ಕಲ್ಲಪ್ಪ ಹಂಡಿಭಾಗ್ ಅವರ ಕುರಿತು ಆ ಪದ ಬಳಕೆ ಮಾಡಬಾರದಾಗಿತ್ತು ಎಂದು ಹೇಳಿದರು. ಕಲ್ಲಪ್ಪ ಹಂಡಿಭಾಗ್ ಅವರ ತಂದೆ ಬಸಪ್ಪನವರ