ಮಂತ್ರಾಲಯದಲ್ಲಿ ಗುರು ರಾಯರ ಉತ್ತರ ಆರಾಧನೆ ಸಡಗರ ಸಂಭ್ರಮದಿಂದ ನಡೆಯುತ್ತಿದೆ. ಆರಾಧನಾ ಮಹೋತ್ಸವದ ಕೊನೆ ದಿನವಾದ ಇಂದು ಮಠದ ಬೀದಿಯಲ್ಲಿ ಉತ್ಸವ ಮೂರ್ತಿ ಪ್ರಹ್ಲಾದರಾಜರ ಮಹಾರಥೋತ್ಸವ ಜರುಗಿತು.