ಬೆಂಗಳೂರು: ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರಿಗೆ ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಮನವಿ ಸಲ್ಲಿಸಲು ಮಹದಾಯಿ ಹೋರಾಟಗಾರರು ನವಲಗುಂದದಿಂದ ಬೆಂಗಳೂರಿಗೆ ಬಂದಿದ್ದಾರೆ. ಮಹದಾಯಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಗೋವಾ ಸಿಎಂ ಪರಿಕ್ಕರ್ ಅವರು ಬಿ.ಎಸ್. ಯಡಿಯೂರಪ್ಪ ಅವರಿಗೆ ಪತ್ರ ಬರೆದ ಹಿನ್ನಲೆಯಲ್ಲಿ 300 ಕ್ಕೂ ಹೆಚ್ಚು ಮಹದಾಯಿ ಹೋರಾಟಗಾರರು ಮಲ್ಲೇಶ್ವರಂ ನ ಬಿಜೆಪಿ ಕಚೇರಿಯ ಎದುರು ತಮ್ಮ ಮನವಿ ಸಲ್ಲಿಸಲಿದ್ದಾರೆ. ಬಿಎಸ್ ವೈ