ಮಹದಾಯಿ ಯೋಜನೆ ಶೀಘ್ರ ಜಾರಿಗೆ ಆಗ್ರಹಿಸಿ ಹುಬ್ಬಳ್ಳಿಯಲ್ಲಿ ಕಾಂಗ್ರೆಸ್ ನಿಂದ ಬೃಹತ್ ಸಮಾವೇಶ ಆಯೋಜನೆ ಮಾಡಲಾಗಿತ್ತು. ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆಶಿವಕುಮಾರ್, ಸಿದ್ದರಾಮಯ್ಯ ,ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜರ್ಜೆ ವಾಲಾ , ಬಿಕೆ ಹರಿಪ್ರಸಾದ್ , ಎಚ್ ಕೆ ಪಾಟೀಲ್ ಸೇರಿದಂತೆ ಕೈ ನಾಯಕರು ಭಾಗಿ ಆಗಿದ್ರು .