ಮಹಾದಾಯಿ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ರೈತ ಸಂಘಟನೆಗಳು ನಾಳೆ ಉತ್ತರ ಕರ್ನಾಟಕ ಸಂಪೂರ್ಣ ಬಂದ್ಗೆ ಕರೆ ನೀಡಿವೆ. ನಾಳೆ ಉತ್ತರ ಕರ್ನಾಟಕ ಬಂದ್ಗೆ ನೂರಾರು ಸಂಘಟನೆಗಳು ಬೆಂಬಲ ಸೂಚಿಸಿದ್ದು, ಆಸ್ಪತ್ರೆ, ಮೆಡಿಕಲ್ ಸ್ಟೋರ್, ತುರ್ತು ಸೇವೆ ಹೊರತುಪಡಿಸಿ ಮುಂಜಾನೆ 6 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಬಂದ್ಗೆ ಕರೆ ನೀಡಲಾಗಿದೆ ಉತ್ತರ ಕರ್ನಾಟಕದಾದ್ಯಂತ ಸಾರಿಗೆ ಸಂಚಾರ ಸೇರಿದಂತೆ ಅಂಗಡಿ ಮುಗ್ಗಟ್ಟುಗಳು ಸಂಪೂರ್ಣವಾಗಿ ಬಂದ್ ಮಾಡಲಾಗುತ್ತಿದ್ದು, ಪ್ರತಿಯೊಬ್ಬ ನಾಗರಿಕರು ಹೋರಾಟದಲ್ಲಿ