ಬೆಳಗಾವಿ : ಮೇಕೆದಾಟು ಪಾದಯಾತ್ರೆಯಂತೆಯೇ ಮಹದಾಯಿ ಪಾದಯಾತ್ರೆ ಮಾಡುತ್ತೇವೆ. ಈಗಾಗಲೇ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಈ ಸಂಬಂಧ ನಿಲುವು ತೆಗೆದುಕೊಂಡು ಅಧಿಕೃತ ಹೇಳಿಕೆ ನೀಡಿದ್ದಾರೆ ಎಂದು ಮಾಜಿ ಸಚಿವ ಎಂ.ಬಿ.ಪಾಟೀಲ್ ಹೇಳಿದರು.ಬೆಳಗಾವಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಮಹದಾಯಿ ಯೋಜನೆಯು ಹುಬ್ಬಳ್ಳಿ, ಧಾರವಾಡ ಸೇರಿ ನಾಲ್ಕಾರು ಜಿಲ್ಲೆಗಳಿಗೆ ಕುಡಿಯುವ ನೀರಿಗಾಗಿ ಇರುವ ಯೋಜನೆಯಾಗಿದೆ. ಮಹದಾಯಿ ಕಣಿವೆಯಲ್ಲಿ ಸುಮಾರು 200 ಟಿಎಂಸಿ ನೀರು ಸಿಗುತ್ತದೆ. ನಮ್ಮ ಸರಹದ್ದಿನಲ್ಲಿ 50