ಬೆಂಗಳೂರು : ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣ ಮಹಾನಾಯಕ ನನ್ನ ವಿರುದ್ಧ ಷಡ್ಯಂತ್ರ ನಡೆಸಿದ್ದಾರೆ ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, 2020ರ ಫೆಬ್ರವರಿ 26ರಂದು ನಾನು ಸಚಿವನಾದೆ. ಆಗ ಒಬ್ಬ ಮಹಾನಾಯಕ ನನಗೆ ಚಾಲೆಂಜ್ ಹಾಕಿದ್ದ. ಈ ಇಲಾಖೆಯನ್ನ ಕೇವಲ 3 ತಿಂಗಳು ನಡೆಸ್ತಾನೆಂದಿದ್ದ.ನನ್ನ ಇಲಾಖೆ ರಾಜ್ಯವೇ ಮೆಚ್ಚುವಂತೆ ಕೆಲಸ ಮಾಡಿದೆ. ಹೀಗಾಗಿ ನನ್ನ ವಿರುದ್ಧ ಅವರು ಷಡ್ಯಂತ್ರ ನಡೆಸಿದ್ದಾರೆ. ಹೀಗಾಗಿ