ಗಡಿ ಕನ್ನಡಿಗರಿಗೆ ಆರೋಗ್ಯ ವಿಮೆ ಯೋಜನೆಯ ಮಹಾರಾಷ್ಟ್ರ ಸಚಿವ ಸಂಪುಟದ ನಿರ್ಣಯವನ್ನು ತೀವ್ರವಾಗಿ ಖಂಡಿಸುವುದಾಗಿ ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.