ಲೋಕಸಭೆ ಚುನಾವಣೆ ಹತ್ತಿರ ಬರುತ್ತಿರುವಂತೆ ಮತ್ತೆ ನಾಡದ್ರೋಹಿಗಳು ಮಹಾರಾಷ್ಟ್ರ ಮುಖ್ಯಮಂತ್ರಿಯ ಕಿವಿ ಊದುವ ಕೆಲಸ ಶುರುವಿಟ್ಟುಕೊಂಡಿದ್ದಾರೆ.ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಎಂ ಇ ಎಸ್ ಮತ್ತೆ ಗಡಿ ಕ್ಯಾತೆ ತೆಗೆಯುತ್ತಿದೆ. ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವಿಸ್ ಭೇಟಿ ಮಾಡಿದ ನಾಡದ್ರೋಹಿ ಎಂ ಇ ಎಸ್ ನಿಯೋಗವು ಗಡಿ ಕ್ಯಾತೆಗೆ ಕೈ ಹಾಕಿದೆ. ಎಂ ಇ ಎಸ್ ಮಾಜಿ ಶಾಸಕ ಅರವಿಂದ ಪಾಟೀಲ ನೇತೃತ್ವದ ನಿಯೋಗದಲ್ಲಿ ಕರ್ನಾಟಕ ಸರಕಾರ ಗಡಿ ಭಾಗದ ಮರಾಠಿ