ಶಿಕ್ಷಣ ಸಚಿವ ಎನ್. ಮಹೇಶ್ ರಾಜೀನಾಮೆ ನೀಡಿರುವ ಬಗ್ಗೆ ನನಗೆ ಮಾಹಿತಿಯಿಲ್ಲ. ಹೆಚ್.ಡಿ.ಕುಮಾರಸ್ವಾಮಿಗೆ ಬೆಂಬಲ ನೀಡೋದಾಗಿ ಅವರೇ ಹೇಳಿದ್ದಾರೆ ಎಂದು ಸಚಿವ ಹೆಚ್.ಡಿ.ರೇವಣ್ಣ ಹೇಳಿದ್ದಾರೆ.ಯಾರೂ ಗಾಬರಿಪಡಬೇಕಿಲ್ಲ ಎಂದಿರುವ ಅವರು, ಬೆಂಗಳೂರಿಗೆ ಹೋಗಿ ಮಾಹಿತಿ ತಿಳಿದು ಹೇಳುತ್ತೇನೆ. ಎನ್.ಮಹೇಶ್ ನೀಡಿರುವ ರಾಜೀನಾಮೆ ಅದು ಅವರ ಪಕ್ಷದ ತೀರ್ಮಾನ ಇರಬಹುದು. ಅವರು ನೀಡಿರುವ ರಾಜಿನಾಮೆಯನ್ನು ಸಿಎಂ ಅಂಗೀಕರಿಸುತ್ತಾರೋ ಅಥವಾ ಮಾಯಾವತಿ ಜೊತೆ ಮಾತನಾಡುತ್ತಾರೊ ಎನೋ ಗೊತ್ತಿಲ್ಲ ಎಂದರು.ಮೊದಲಬಾರಿ ಗೆದ್ದು ಸಚಿವರಾಗಿರುವ ಎನ್.ಮಹೇಶ್, ಒಳ್ಳೆಯ