ಮೈಸೂರು : ಹೆಚ್.ವಿಶ್ವನಾಥ್ ಹಾಗೂ ಸಾರಾ ಮಹೇಶ್ ಆಣೆ ಪ್ರಮಾಣ ವಿಚಾರದ ಹಿನ್ನಲೆ ಇಂದು ಮತ್ತೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಾ.ರಾ.ಮಹೇಶ್ ಭೇಟಿ ನೀಡಿದ್ದಾರೆ. ಹೆಚ್.ವಿಶ್ವನಾಥ್ ಅವರು 25ಕೋಟಿಗೆ ತನ್ನನ್ನು ಮಾರಿಕೊಂಡಿದ್ದಾರೆ ಎಂದು ಆರೋಪಿಸಿದ ಸಾರಾ ಮಹೇಶ್ ಅವರು ಈ ಬಗ್ಗೆ ಆಣೆ ಪ್ರಮಾಣಕ್ಕೆ ಮುಂದಾಗಿ ನಿನ್ನೆ ಚಾಮುಂಡಿ ಸನ್ನಿಧಿಗೆ ಭೇಟಿ ನೀಡಿದ್ದರು. ಆದರೆ ಇಂದು ಮತ್ತೆ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಸಾ.ರಾ.ಮಹೇಶ್ ಚಾಮುಂಡೇಶ್ವರಿಗೆ ವಿಶೇಷ ಪೂಜೆ