ಬೆಂಗಳೂರು: ಮೈಸೂರಿನ ಕಲಾಮಂದಿರದಲ್ಲಿ ಗೋಮಾಂಸ ಸೇವಿಸಿದ್ದಲ್ಲದೇ ಕೇಂದ್ರ ಸರ್ಕಾರ, ಮೋದಿ ಟೀಕಿಸಿದ ಮಹೇಶ್ಚಂದ್ರಗುರು ಅವರನ್ನು ವಜಾ ಮಾಡುವಂತೆ ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಆಗ್ರಹಿಸಿದ್ದಾರೆ.