ಹಿಜಾಬ್ ಗೆ ಅನುಮತಿ ಕೋರಿದ್ದ ಅರ್ಜಿ ವಜಾ ಕುರಿತಾಗಿ ಹೈಕೋರ್ಟ್ ತೀರ್ಪಿನ ಬಗ್ಗೆ ಸಿಎಂ ಬೊಮ್ಮಾಯಿ ಪ್ರತಿಕ್ರಿಯೆ ನೀಡಿದ್ದಾರೆ . ಕೋರ್ಟ್ ತೀರ್ಪನ್ನು ಎಲ್ಲರೂ ಪಾಲಿಸಬೇಕು . ಕೋರ್ಟ್ ತೀರ್ಪು ಒಪ್ಪಿಕೊಂಡು ಶಾಂತಿ ಸುವ್ಯವಸ್ಥೆ ಕಾಪಾಡುವಂತೆ ರಾಜ್ಯದ ಜನರಲ್ಲಿ ಮನವಿ ಮಾಡಿದ್ದಾರೆ . ಎಲ್ಲಾ ವಿದ್ಯಾರ್ಥಿಗಳು ಹೈಕೋರ್ಟ್ ತೀರ್ಪನ್ನು ಪಾಲಿಸಿ . ವಿದ್ಯಾರ್ಥಿಗಳಿಗೆ ಶಿಕ್ಷಣ ಮುಖ್ಯ , ಹೀಗಾಗಿ ತೀರ್ಪು ಪಾಲಿಸಿ . ಪರೀಕ್ಷೆಗಳಿಗೆ ಗೈರಾಗದಂತೆ ವಿದ್ಯಾರ್ಥಿಗಳಿಗೆ ಸಿಎಂ