ರಾಜ್ಯ ಚುನಾವಣೆ ಮಾರ್ಗಸೂಚಿಯಂತೆ ಪೊಲೀಸ್ ಇಲಾಖೆಯಲ್ಲಿ ಮೇಜರ್ ಸರ್ಜರಿಯಾಗಿದ್ದು 13 ಐಪಿಎಸ್ ಅಧಿಕಾರಿಗಳು ಹಾಗೂ 74 ಡಿವೈಎಸ್ಪಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಚುನಾವಣೆ ಸಮೀಪ ಹಿನ್ನೆಲೆಯಲ್ಲಿ ಚುನಾವಣೆ ಆಯೋಗದ ನಿರ್ದೇಶನದಂತೆ ಐಪಿಎಸ್ ಅಧಿಕಾರಿಗಳು ಡಿವೈಎಸ್ಪಿಗಳನ್ನು ವರ್ಗಾಯಿಸಲಾಗಿದೆ. ಇಂದು ಸಂಜೆಯೊಳಗೆ ಪೊಲೀಸ್ ಇನ್ ಸ್ಪೆಕ್ಟರ್ ಗಳನ್ನು ಟ್ರಾನ್ ಫರ್ ಆದೇಶ ಹೊರಬೀಳುವ ಸಾಧ್ಯತೆಯಿದೆ. ವರ್ಗಾವಣೆಯಾದ ಐಪಿಎಸ್ ಅಧಿಕಾರಿಗಳು ಕಾರ್ತಿಕ್ ರೆಡ್ಡಿ - ರಾಮನಗರ ಎಸ್ಪಿ, ವಿನಾಯಕ್ ಪಾಟೀಲ್