ದಕ್ಷಿಣ ಭಾರತದ ಸಾಂಪ್ರದಾಯಿಕ ತಿಂಡಿಯಲ್ಲಿ ಚಿತ್ರಾನ್ನ ಒಂದಾಗಿದೆ.ಇದನ್ನು ಸಾಮಾನ್ಯವಾಗಿ ಕನ್ನಡದಲ್ಲಿ ಹುಳಿ ಅನ್ನ ಅಥವಾ ಹುಣಸೆ ಹುಳಿ ಚಿತ್ರಾನ್ನ ಎಂದೂ ಕರೆಯುತ್ತಾರೆ. ಬೇಗ ಮತ್ತು ರುಚಿಕರವಾಗಿ ಮಾಡುವ ತಿಂಡಿ ಎಂದರೇ ಚಿತ್ರಾನ್ನ. ಅದರಲ್ಲಿಯೂ ಹುಣಸೆ ಹಣ್ಣಿನಿಂದ ಮಾಡುವ ಚಿತ್ರಾನ್ನ ಎಂದರೇ ಎಲ್ಲರಿಗೂ ಇಷ್ಟ. ಈ ಚಿತ್ರಾನ್ನ ಮಾಡುವ ಸರಳ ವಿಧಾನ ಇದಾಗಿದೆ.ಬೇಕಾಗಿರುವ ವಿಧಾನ* ಬೇಯಿಸಿದ ಅನ್ನ – 2 ಬಟ್ಟಲು * ಕತ್ತರಿಸಿದ ಈರುಳ್ಳಿ – 1 ದೊಡ್ಡ *