ಧಾರವಾಡ : ಇತ್ತೀಚೆಗೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಖಾಸಗಿ ವೀಡಿಯೋಗಳನ್ನು ತೋರಿಸುವ ಮೂಲಕ ಜನರನ್ನು ಮರುಳು ಮಾಡಿ, ಅವರಿಂದ ಹಣ ಕಿತ್ತುಕೊಳ್ಳುವ ಜಾಲ ಹಬ್ಬುತ್ತಲೇ ಇದೆ.ಈಗ ಅದೇ ರೀತಿ ಯುವತಿಯೊಬ್ಬಳು ವೀಡಿಯೋ ಕಾಲ್ ಮುಖಾಂತರ ನಿವೃತ್ತ ಪ್ರೊಫೆಸರ್ ಒಬ್ಬರಿಗೆ ತನ್ನ ಖಾಸಗಿ ವೀಡಿಯೋ ತೋರಿಸಿ ದೊಡ್ಡ ಮೊಸವನ್ನೇ ಮಾಡಿದ್ದಾಳೆ.ಧಾರವಾಡದಲ್ಲಿ ಇರುವ ನಿವೃತ್ತ ಪ್ರೊಫೆಸರ್ ಒಬ್ಬರಿಗೆ ಬರೋಬ್ಬರಿ 21 ಲಕ್ಷ ರೂ. ಹಣವನ್ನು ಉಂಡೆ ನಾಮ ಹಾಕಿರುವ ಯುವತಿ, ತನ್ನ ಸಹೋದರಿ