ಬೆಂಗಳೂರು (ಆ.09): ಕೊಟ್ಟಿರುವ ಖಾತೆಯನ್ನು ನಿಭಾಯಿಸಬೇಕು. ಅಸಮಾಧಾನ ವ್ಯಕ್ತಪಡಿಸುವುದು ಸರಿಯಲ್ಲ. ಖಾತೆ ಕ್ಯಾತೆ ತೆಗೆದವರಿಗೆ ಬಿ.ಸಿ ಪಾಟೀಲ್ ಚಾಟಿ ಬೀಸಿದ್ದಾರೆ. ಬೆಂಗಳೂರಿನಲ್ಲಿಂದು ಮಾತನಾಡಿದ ಬಿ.ಸಿ.ಪಾಟಿಲ್ ಕೆಲವರು ತಮಗೆ ಇಂತಹದ್ದೇ ಖಾತೆ ಬೇಕು ಎಂದು ಬಯಸಿರುತ್ತಾರೆ. ಸಿಗದೇ ಇದ್ದಾಗ ಅಸಮಾಧಾನ ಸಹಜ. ಆದರೆ ಕೊಟ್ಟ ಖಾತೆಯಲ್ಲಿ ಕೆಲಸ ಮಾಡಬೇಕು. ಹದಿನೇಳು ಜನ, ಮತ್ತು ನೂರಾ ಐದು ಜನ ಅನ್ನೋದೇ ಮುಖ್ಯ ಅಲ್ಲ. ಎರಡೂ ಕೈ ಸೇರಿದರೇನೇ ಚಪ್ಪಾಳೆ ಎಂದರು. ಸಂಭ್ರಮಾಚರಣೆ ಮಾಡಿದರೆ